BREAKING NEWS: ಹೀರಾಬೆನ್‌ ಅಂತ್ಯಕ್ರಿಯೆ ಬಳಿಕ ಪ್ರಧಾನಿ ಮೋದಿ ಕರ್ತವ್ಯಕ್ಕೆ ಹಾಜರ್‌; ನಿಗದಿಯಂತೆ ಬಂಗಾಳ ಕಾರ್ಯಕ್ರಮದಲ್ಲಿ ಭಾಗಿ

ಅಹಮದಾಬಾದ್: ನಗರದ ಯು ಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಇಂದು ಅನಾರೋಗ್ಯದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ನಿಧನರಾಗಿದ್ದರು. BIG BREAKING NEWS: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಪಂಚಭೂತಗಳಲ್ಲಿ ಲೀನ | PM Modi Mother   ಅವರ ಅಂತ್ಯಕ್ರಿಯೆಯನ್ನು ಗಾಂಧಿನಗರದ ಸೆಕ್ಟರ್ 30ರ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಪ್ರಧಾನಿ ಮೋದಿ ತಾಯಿಯ ಪಾರ್ಥೀವ ಶರೀರದ ಚಿತೆಗೆ ಅಗ್ನಿಸ್ಪರ್ಷ ಮಾಡಿದರು. ಈ ಮೂಲಕ ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಇದೀಗ ತಾಯಿ ಹೀರಾಬೆನ್‌ … Continue reading BREAKING NEWS: ಹೀರಾಬೆನ್‌ ಅಂತ್ಯಕ್ರಿಯೆ ಬಳಿಕ ಪ್ರಧಾನಿ ಮೋದಿ ಕರ್ತವ್ಯಕ್ಕೆ ಹಾಜರ್‌; ನಿಗದಿಯಂತೆ ಬಂಗಾಳ ಕಾರ್ಯಕ್ರಮದಲ್ಲಿ ಭಾಗಿ