BIG NEWS: ಇಂದು 108 ನೇ ʻಭಾರತೀಯ ವಿಜ್ಞಾನ ಕಾಂಗ್ರೆಸ್ʼಅನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | Indian Science Congress

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಇಂದು (ಜನವರಿ 3) 108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ (Indian Science Congress-ISC) ಅನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿ, ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಪಿಎಂ ಕಚೇರಿ ತಿಳಿಸಿದೆ. 108 ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮವು ರಾಷ್ಟ್ರಸಂತ ತುಕಾಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯ (ಆರ್‌ಟಿಎಂಎನ್‌ಯು) ನಡೆಯಲಿದೆ. ಈ ಬಾರಿ ಮಹಿಳಾ ಸಬಲೀಕರಣದೊಂದಿಗೆ ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಕೇಂದ್ರ ವಿಷಯದ … Continue reading BIG NEWS: ಇಂದು 108 ನೇ ʻಭಾರತೀಯ ವಿಜ್ಞಾನ ಕಾಂಗ್ರೆಸ್ʼಅನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ | Indian Science Congress