BIG NEWS: ನಾಳೆ ಅರುಣಾಚಲಕ್ಕೆ ಪ್ರಧಾನಿ ಮೋದಿ ಭೇಟಿ: ಇಟಾನಗರದ ʻದೋನಿ ಪೋಲೋʼ ವಿಮಾನ ನಿಲ್ದಾಣ ಉದ್ಘಾಟನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಅರುಣಾಚಲ ಪ್ರದೇಶ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಬೆಳಗ್ಗೆ ಸುಮಾರು 9:30 ಗಂಟೆಗೆ ಪ್ರಧಾನಿಯವರು ಇಟಾನಗರದ ದೋನಿ ಪೋಲೋ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಮತ್ತು 600 MW ಸಾಮರ್ಥ್ಯದ ಕಮೆಂಗ್ ಜಲವಿದ್ಯುತ್ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅದರ ನಂತರ, ಅವರು ಉತ್ತರ ಪ್ರದೇಶದ ವಾರಣಾಸಿಗೆ ತೆರಳಲಿದ್ದು, ಅಲ್ಲಿ ಮಧ್ಯಾಹ್ನ 2 ಗಂಟೆಗೆ ‘ಕಾಶಿ … Continue reading BIG NEWS: ನಾಳೆ ಅರುಣಾಚಲಕ್ಕೆ ಪ್ರಧಾನಿ ಮೋದಿ ಭೇಟಿ: ಇಟಾನಗರದ ʻದೋನಿ ಪೋಲೋʼ ವಿಮಾನ ನಿಲ್ದಾಣ ಉದ್ಘಾಟನೆ