Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ದಾವಣಗೆರೆಗೆ ಪ್ರಧಾನಿ ಮೋದಿ : ಈ ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ
KARNATAKA

ಇಂದು ದಾವಣಗೆರೆಗೆ ಪ್ರಧಾನಿ ಮೋದಿ : ಈ ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ

By kannadanewsnow5728/04/2024 9:40 AM

ದಾವಣಗೆರೆ : ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 28 ರಂದು ದಾವಣಗೆರೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

ಹೈಸ್ಕೂಲ್ ಮೈದಾನದಲ್ಲಿ ದ್ದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಬರುವ ಬಸ್ ಗಳನ್ನು ಸಂಪೂರ್ಣ ನಿμÉೀಧಿಸಲಾಗಿದೆ. ಜಗಳೂರು ಕಡೆಯಿಂದ ಬರುವ ಬಸ್ ಗಳು ಜಗಳೂರು ಬಸ್ ನಿಲ್ದಾಣ, ಹದಡಿ ರಸ್ತೆಯಿಂದ ಬರುವ ಖಾಸಗಿ ಬಸ್ ಮಾಗನೂರು ಬಸಪ್ಪ ಮೈದಾನ, ಚಿತ್ರದುರ್ಗದ ಕಡೆಯಿಂದ ಬರುವ ಬಸ್ ಗಳು ಎಪಿಎಂಸಿ ದನದ ಮಾರುಕಟ್ಟೆಯಲ್ಲಿ ನಿಲುಗಡೆ ಮಾಡಿ ಅಲ್ಲಿಂದಲೇ ನಿಲುಗಡೆ ಮಾಡಬೇಕು.

ವಾಹನ ಸಂಚಾರ ಮಾರ್ಗಗಳ ಬದಲಾವಣೆ. ಹರಿಹರ ಕಡೆಯಿಂದ ಬರುವ ಎಲ್ಲಾ ಕೆಎಸ್ ಆರ್ ಟಿಸಿ ಬಸ್ ಗಳು ಹೆದ್ದಾರಿ ಬೈಪಾಸ್ ಮೂಲಕ ಬಾಡಾ ಕ್ರಾಸ್ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಬರುವುದು ಮತ್ತು ಇದೇ ಮಾರ್ಗದಲ್ಲಿ ವಾಪಸ್ ಸಂಚರೀಸಬೇಕು. ಚಿತ್ರದುರ್ಗದಿಂದ ಬರುವ ಬಸ್ ಗಳು ಬಾಡಾ ಕ್ರಾಸ್ ಮೂಲಕ ಹೊಸ ಬಸ್ ನಿಲ್ದಾಣಕ್ಕೆ ಬಂದು ಅದೇ ಮಾರ್ಗವಾಗಿ ಬಾಡಾ ಕ್ರಾಸ್ ನಿಂದ ಮಾರ್ಗ ಬದಲಿಸಬೇಕು. ಹರಪನಹಳ್ಳಿ, ಬೆಂಡಿಕೆರೆ, ಜಗಳೂರಿನಿಂದ ಬರುವ ಬಸ್ ಗಳು ಬೇತೂರು ರಸ್ತೆ ಹೊಸ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ವಾಪಸ್ ಹೋಗುವುದು.

ಕೊಂಡಜ್ಜಿ ಮಾರ್ಗವಾಗಿ ದಾವಣಗೆರೆ ಬರುವ ಬಸ್ ಗಳು ಹರಿಹರ ಮಾರ್ಗವಾಗಿ ಹೆದ್ದಾರಿ ಮೂಲಕ ಬಾಡಾ ಕ್ರಾಸ್ ಮೂಲಕ ಹೊಸ ಬಸ್ ಸ್ಟ್ಯಾಂಡ್ ಗೆ ಬರಬೇಕು. ಆದರೆ ಕೊಂಡಜ್ಜಿ ರಸ್ತೆ, ಶಿಬಾರ ರಸ್ತೆಯಲ್ಲಿ ಓಡಾಡುವ ವಾಹನಗಳು ಆರ್.ಟಿ.ಓ ಸರ್ಕಲ್ ನಿಂದ ಫ್ಲೈಓವರ್ ಮೂಲಕ ಸಂಗೊಳ್ಳಿ ರಾಯಣ್ಣ ಸರ್ಕಲ್ ಗೆ ಬರುವುದನ್ನು ನಿμÉೀಧಿಸಿದೆ. ಶಾಮನೂರು ಕ್ರಾಸ್ ನಿಂದ ಶಾರದಾಂಭ ಸರ್ಕಲ್ ವರೆಗೆ ವಾಹನಗಳು ಬರುವುದು, ನಂತರ ಸಂಗೊಳ್ಳಿ ರಾಯಣ್ಣ ಸರ್ಕಲ್ ಗೆ ಬಸ್ ಮತ್ತು ಲಾರಿ ಓಡಾಟ ನಿμÉೀಧಿಸಿದೆ. ಹದಡಿ ರಸ್ತೆ ಮಾರ್ಗವಾಗಿ ಬರುವ ವಾಹನಗಳು ಸ್ಟೇಡಿಯಂ ಎಆರ್ ಜಿ ಕಾಲೇಜ್ ಕ್ರಾಸ್ ವರೆಗೆ ಬಂದು ವಾಪಸ್ ಹೋಗುವುದು. ಹಳೇ ಕೋರ್ಟ್ ರಸ್ತೆಯಲ್ಲಿರುವ ಆಟೋ ನಿಲ್ದಾಣವನ್ನು ಈ ಎರಡು ದಿನ ಬೇರೆ ಕಡೆ ಸ್ಥಳಾಂತರಿಸಿ ಕೊಳ್ಳಬೇಕು. ಇಲ್ಲಿ ಆಟೋ ನಿಲುಗಡೆ ಸ್ಥಗಿತಗೊಳಿಸಿದೆ.

ಈ ಮಾರ್ಗಗಳಲ್ಲಿ ಆಟೋ ಸಂಚಾರ ಸಂಪೂರ್ಣ ಸ್ಥಗಿತ. ಹಳೆ ಪಿಬಿ ರಸ್ತೆಯಲ್ಲಿ ಬಾತಿ ಕೆರೆಯಿಂದ ಎಪಿಎಂಸಿ ಫ್ಲೈ ಓವರ್, ಎವಿಕೆ ರಸ್ತೆ ಪಿ.ಜೆ.ಕ್ರಾಸ್ ನಿಂದ ವಿಜಯಾ ಹೋಟೆಲ್ ಆಟೋ ಸ್ಟ್ಯಾಂಡ್, ಹಳೇ ಕೋರ್ಟ್ ರಸ್ತೆಯ ಎಸಿ ಸರ್ಕಲ್ ನಿಂದ ಅಂಬೇಡ್ಕರ್ ಸರ್ಕಲ್,ವಿದ್ಯಾರ್ಥಿ ಭವನದ ವರೆಗೆ, ಹಳೆ ಐಬಿ ರಸ್ತೆಯ ಅರಸು ಸರ್ಕಲ್ ನಿಂದ ಜಯದೇವ ವೃತ್ತದವರೆಗೆ, ಅಶೋಕ್ ರಸ್ತೆಯಲ್ಲಿ ಗಾಂಧಿ ಸರ್ಕಲ್ ನಿಂದ ಜಯದೇವ ಸರ್ಕಲ್ ವರೆಗೆ, ಅರುಣಾ ಸರ್ಕಲ್ ನಿಂದ ರಾಂ ಅಂಡ್ ಕೋ ಸರ್ಕಲ್-ಸಿಜೆ ಆಸ್ಪತ್ರೆ ರಸ್ತೆ ಸ್ಪಂದನಾ ಜ್ಯೂಸ್ ಸ್ಟಾಲ್-ಸಿಜಿ ಆಸ್ಪತ್ರೆ ರಸ್ತೆ ಬ್ಲಡ್ ಬ್ಯಾಂಕ್ ರಸ್ತೆ ಈ ಮಾರ್ಗಗಳಲ್ಲಿ ಆಟೋ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿದೆ. ಈ ಮಾರ್ಗಗಳಲ್ಲಿ ಪರ್ಯಾಯ ಬದಲಿಸಿ. ಬಾತಿ ಕಡೆಯಿಂದ ಗಾಂಧಿ ವೃತ್ತ, ಶಾಮನೂರು, ಲಕ್ಷ್ಮೀ ಫೆÇ್ಲೀರ್ ಮಿಲ್, ಗುಂಡಿ ಸರ್ಕಲ್,ವಿದ್ಯಾರ್ಥಿಭವನ, ಅಂಬೇಡ್ಕರ್ ಸರ್ಕಲ್,ಜಯದೇವ ಸರ್ಕಲ್, ಗಾಂಧಿ ಸರ್ಕಲ್,ಹಳೆ ಪಿಬಿ ರಸ್ತೆ, ಹಳೆ ಕೋರ್ಟ್ ರಸ್ತೆ, ಎವಿಕೆ ರಸ್ತೆ ಮಾರ್ಗವಾಗಿ ಬಾರದೆ ಇತರೆ ಮಾರ್ಗ ಅನುಸರಿಸಿ. ಹಾವೇರಿ, ಹರಿಹರ ಕಡೆಯಿಂದ ಬರುವ ಲಾರಿ ಮತ್ತು ಇತರೆ ವಾಹನಗಳು ಬಾತಿಯಿಂದ ಹೆದ್ದಾರಿಗೆ ಮಾರ್ಗವಾಗಿ ಮುಂದೆ ಹೋಗಬೇಕು.

PM Modi to visit Davangere today: Change in these traffic routes ಇಂದು ದಾವಣಗೆರೆಗೆ ಪ್ರಧಾನಿ ಮೋದಿ : ಬೆಳಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ‘ಮದ್ಯ ಮಾರಾಟ ನಿಷೇಧ’
Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read
Recent News

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM
State News
KARNATAKA

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

By kannadanewsnow0921/04/2026 8:45 PM KARNATAKA 2 Mins Read

ಬೆಳಗಾವಿ‌ : ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ.…

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.