ಜುಲೈ 26ರಂದು ‘ದ್ರಾಸ್’ಗೆ ‘ಪ್ರಧಾನಿ ಮೋದಿ’ ಭೇಟಿ ; ‘ಕಾರ್ಗಿಲ್ ಯುದ್ಧದ ರಜತ ಮಹೋತ್ಸವ’ದಲ್ಲಿ ಭಾಗಿ
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 26 ರಂದು ಲಡಾಖ್’ನ ಡ್ರಾಸ್’ಗೆ ಭೇಟಿ ನೀಡಲಿದ್ದು, ಅಲ್ಲಿ ಕಾರ್ಗಿಲ್ ವಿಜಯದ 25ನೇ ವಾರ್ಷಿಕೋತ್ಸವದ ಬೆಳ್ಳಿ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ, ಪ್ರಧಾನಮಂತ್ರಿಯವರು ಯುದ್ಧ ಸ್ಮಾರಕದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಲಿದ್ದಾರೆ ಮತ್ತು ಹುತಾತ್ಮರ ವಿಧವೆಯರೊಂದಿಗೆ ಸಂವಾದ ನಡೆಸಲಿದ್ದಾರೆ. 1999ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ 25ನೇ ವರ್ಷಾಚರಣೆಯ ಅಂಗವಾಗಿ ಜುಲೈ 24 ರಿಂದ 26ರವರೆಗೆ ಡ್ರಾಸ್ನಲ್ಲಿ ಮೂರು ದಿನಗಳ ಕಾರ್ಯಕ್ರಮ ನಡೆಯಲಿದೆ. ಲೆಫ್ಟಿನೆಂಟ್ ಗವರ್ನರ್ … Continue reading ಜುಲೈ 26ರಂದು ‘ದ್ರಾಸ್’ಗೆ ‘ಪ್ರಧಾನಿ ಮೋದಿ’ ಭೇಟಿ ; ‘ಕಾರ್ಗಿಲ್ ಯುದ್ಧದ ರಜತ ಮಹೋತ್ಸವ’ದಲ್ಲಿ ಭಾಗಿ
Copy and paste this URL into your WordPress site to embed
Copy and paste this code into your site to embed