ಇಂದು ಗುಜರಾತ್‌ನಲ್ಲಿರುವ ʻಭಾರತದ ಮೊದಲ ಅಂತಾರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರʼಕ್ಕೆ ಪ್ರಧಾನಿ ಮೋದಿ ಭೇಟಿ, ಹಲವಾರು ಯೋಜನೆಗಳಿಗೆ ಚಾಲನೆ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶದ ಮೊದಲ ಅಂತರರಾಷ್ಟ್ರೀಯ ಬುಲಿಯನ್ ವಿನಿಮಯ ಸೇರಿದಂತೆ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಗುಜರಾತ್ ಇಂಟರ್‌ನ್ಯಾಷನಲ್ ಫೈನಾನ್ಸ್ ಟೆಕ್-ಸಿಟಿ (ಗಿಫ್ಟ್ ಸಿಟಿ) ನಲ್ಲಿರುವ ಭಾರತದ ಮೊದಲ ಅಂತರರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರಕ್ಕೆ (Gujarat International Finance Tec-City) ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿಯವರು ತಮ್ಮ ಭೇಟಿಯ ಸಮಯದಲ್ಲಿ, ಹಣಕಾಸು ಉತ್ಪನ್ನಗಳ ಹಣಕಾಸು ಸೇವೆಗಳು ಮತ್ತು ಹಣಕಾಸು ಸಂಸ್ಥೆಗಳ ಅಭಿವೃದ್ಧಿ ಮತ್ತು ನಿಯಂತ್ರಣಕ್ಕಾಗಿ ಏಕೀಕೃತ ನಿಯಂತ್ರಕವಾದ ಅಂತರರಾಷ್ಟ್ರೀಯ ಹಣಕಾಸು ಸೇವಾ … Continue reading ಇಂದು ಗುಜರಾತ್‌ನಲ್ಲಿರುವ ʻಭಾರತದ ಮೊದಲ ಅಂತಾರಾಷ್ಟ್ರೀಯ ಹಣಕಾಸು ಸೇವಾ ಕೇಂದ್ರʼಕ್ಕೆ ಪ್ರಧಾನಿ ಮೋದಿ ಭೇಟಿ, ಹಲವಾರು ಯೋಜನೆಗಳಿಗೆ ಚಾಲನೆ