BIGG NEW : ಡಿ.11 ರಂದು ಮಹಾರಾಷ್ಟ್ರ, ಗೋವಾಕ್ಕೆ ಪ್ರಧಾನಿ ಮೋದಿ ಭೇಟಿ : ವಿವಿಧ ಕಾರ್ಯಕ್ರಮಗಳಿಗೆ ಚಾಲನೆ | PM Modi

ನವದೆಹಲಿ : ಡಿಸೆಂಬರ್ 11 ರಂದು ಪ್ರಧಾನಿ ಮೋದಿಯವರು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಸಮೃದ್ಧಿ ಮಹಾಮಾರ್ಗ್, ಏಮ್ಸ್, ವಂದೇ ಭಾರತ್ ರೈಲು ಮತ್ತು ಉಳಿದ ಮೆಟ್ರೋ ರೈಲಿನ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ ಎಂದು  ಪ್ರಧಾನಮಂತ್ರಿ ಕಚೇರಿ ತಿಳಿಸಿದೆ. ಡಿ. 11 ರಂದು ಪ್ರಧಾನ ಮಂತ್ರಿ ಅವರು ನಾಗ್ಪುರ ರೈಲು ನಿಲ್ದಾಣವನ್ನು ತಲುಪಲಿದ್ದು, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಬಳಿಕ ಬೆಳಗ್ಗೆ 10 ಗಂಟೆಗೆ ಅವರು ಫ್ರೀಡಂ ಪಾರ್ಕ್ … Continue reading BIGG NEW : ಡಿ.11 ರಂದು ಮಹಾರಾಷ್ಟ್ರ, ಗೋವಾಕ್ಕೆ ಪ್ರಧಾನಿ ಮೋದಿ ಭೇಟಿ : ವಿವಿಧ ಕಾರ್ಯಕ್ರಮಗಳಿಗೆ ಚಾಲನೆ | PM Modi