ಕ್ವಾಡ್ ಶೃಂಗ ಸಭೆ, UNGA ಚರ್ಚೆಯಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ನವದೆಹಲಿ : ಸುಮಾರು ಆರು ತಿಂಗಳ ಬಳಿಕ ತಮ್ಮ ಮೊದಲ ವಿದೇಶ ಭೇಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಲೀಡರ್ ಶೃಂಗಸಭೆ ಮತ್ತು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) ಉನ್ನತ ಮಟ್ಟದ ಚರ್ಚೆ ವಿಭಾಗದಲ್ಲಿ ಭಾಗವಹಿಸಲು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್ 24ರಂದು ಪ್ರಧಾನಿ ಮೋದಿ ಅವರು ವಾಷಿಂಗ್ಟನ್ ನಲ್ಲಿ ನಡೆಯಲಿರುವ Quadrilateral Framework ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ, ಈ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಭಾಗವಹಿಸಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ … Continue reading ಕ್ವಾಡ್ ಶೃಂಗ ಸಭೆ, UNGA ಚರ್ಚೆಯಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಅಮೆರಿಕ ಪ್ರವಾಸ