ದುಬೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಮಂಗಳವಾರ ಅಬುಧಾಬಿಯಲ್ಲಿ ಯುಪಿಐ ರುಪೇ ಕಾರ್ಡ್ ಸೇವೆಯನ್ನು ಪರಿಚಯಿಸಿದರು.
ಅಬುಧಾಬಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಅವರು ಆಗಮಿಸಿದಾಗ, ಯುಎಇ ಅಧ್ಯಕ್ಷರು ಅವರನ್ನು ಸ್ವಾಗತಿಸಿದರು ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು.
#WATCH | PM Modi and UAE President Sheikh Mohammed Bin Zayed Al Nahyan introduce UPI RuPay card service in Abu Dhabi. pic.twitter.com/uvIY0o1kIy
— ANI (@ANI) February 13, 2024
ಈಗಾಗಲೇ ಶ್ರೀಲಂಕಾ, ಮಾರೀಷ್ ನಲ್ಲಿಯೂ ಯುಪಿಐ ಪಾವತಿ ಸೇವೆಯನ್ನು ಭಾರತ ಆರಂಭಿಸಿದೆ. ಈಗ ಮುಂದುವರೆದು ಅಬುದಾಬಿಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡುವ ಮೂಲಕ ಪ್ರಾರಂಭಿಸಲಾಗಿದೆ.
‘UPI’ ಆರಂಭ ಅಸ್ತಿತ್ವದಲ್ಲಿರುವ ಬಲವಾದ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು: ಮಾರಿಷಸ್ ರಾಯಭಾರಿ
BIG NEWS: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’11 DYSP, 51 PI’ ವರ್ಗಾವಣೆ