ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ

ಬೆಂಗಳೂರು : ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು. ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ … Continue reading ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಜವಾಬ್ದಾರಿಯನ್ನು ಪ್ರಧಾನಿ ಮೋದಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೊರಬೇಕು: ಸಿದ್ಧರಾಮಯ್ಯ