PM Modi: ನೆದರ್‌ಲ್ಯಾಂಡ್ಸ್‌ನಲ್ಲಿ ಭಾರತದ ಭವಿಷ್ಯದ 4 ಮಹತ್ವಾಕಾಂಕ್ಷೆಗಳನ್ನು ಬಿಚ್ಚಿಟ್ಟ ಪ್ರಧಾನಿ ಮೋದಿ
ನೆದರ್‌ಲ್ಯಾಂಡ್ಸ್: ಪ್ರಸ್ತುತ ದಿನಗಳಲ್ಲಿ ಭಾರತವು ದೊಡ್ಡ ಕನಸುಗಳನ್ನು ಕಾಣುತ್ತಿದ್ದು, ಅದರ ಆಕಾಂಕ್ಷೆಗಳಿಗೆ ಯಾವುದೇ ಮಿತಿಗಳಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸುವುದು ಸೇರಿದಂತೆ ಜಾಗತಿಕ ಮಟ್ಟದಲ್ಲಿ ಭಾರತವನ್ನು ಪ್ರಮುಖ ಶಕ್ತಿಯನ್ನಾಗಿ ರೂಪಿಸುವ ದೇಶದ ನಾಲ್ಕು ಪ್ರಮುಖ ಮಹತ್ವಾಕಾಂಕ್ಷೆಗಳನ್ನು ಜಗತ್ತಿನ ಮುಂದೆ ಇಟ್ಟಿದ್ದಾರೆ. ಪ್ರಧಾನಿ ಮೋದಿ ಬಿಚ್ಚಿಟ್ಟ ಭಾರತದ 4 ಪ್ರಮುಖ ಗುರಿಗಳು: 1. ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ: … Continue reading PM Modi: ನೆದರ್‌ಲ್ಯಾಂಡ್ಸ್‌ನಲ್ಲಿ ಭಾರತದ ಭವಿಷ್ಯದ 4 ಮಹತ್ವಾಕಾಂಕ್ಷೆಗಳನ್ನು ಬಿಚ್ಚಿಟ್ಟ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed