ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ಇನ್ನೂ, ನಾಳೆ ಏರ್ಪೋಟ್ ಬಳಿ ಸಮಾವೇಶ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ನಾಳೆ ಮೋದಿ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಅಡುಗೆ ಸಿದ್ದ ಮಾಡಲಾಗುತ್ತಿದೆ. ಸುಮಾರು 700 ಕ್ಕೂ ಅಧಿಕ ಬಾಣಸಿಗರಿಂದ ಬೆಳಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟಕ್ಕೆ ವ್ಯವಸ್ಥೆ … Continue reading BIGG NEWS : ನಾಳೆ ಬೆಂಗಳೂರಿನಲ್ಲಿ ‘ಪ್ರಧಾನಿ ಮೋದಿ’ ಸಮಾವೇಶ : 2 ಲಕ್ಷಕ್ಕೂ ಹೆಚ್ಚು ಮಂದಿಗೆ ‘ಭರ್ಜರಿ ಊಟ’ ; ಮೆನು ಏನು ಗೊತ್ತಾ..?
Copy and paste this URL into your WordPress site to embed
Copy and paste this code into your site to embed