ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲು ನಿಲ್ದಾಣ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಳಿಗ್ಗೆ 8ರಿಂದ 11:30ರ ಅವಧಿಯಲ್ಲಿ ನಗರ ರೈಲು ನಿಲ್ದಾಣಕ್ಕೆ ಬರಬೇಕಿದ್ದ ಹಾಗೂ ನಗರ ರೈಲು ನಿಲ್ದಾಣದಿಂದ ಸಂಚರಿಸಬೇಕಿದ್ದ ಹಲವು ರೈಲುಗಳನ್ನು ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 8 ರಿಂದ … Continue reading BIGG NEWS : ಪ್ರಯಾಣಿಕರೇ ಗಮನಿಸಿ : ಬೆಂಗಳೂರಿಗೆ ಇಂದು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಹಲವು ರೈಲುಗಳ ಸಂಚಾರ ವ್ಯತ್ಯಯ, ರದ್ದು
Copy and paste this URL into your WordPress site to embed
Copy and paste this code into your site to embed