ಬೆಂಗಳೂರಿನಲ್ಲಿ ಇಂದು ‘ವಾಹನ ಸವಾರರು’ ರಸ್ತೆಗಿಳಿಯುವ ಮುನ್ನ ಗಮನಿಸಿ : ಹಲವು ರಸ್ತೆಗಳು ಬಂದ್, ಪರ್ಯಾಯ ಮಾರ್ಗ ಹೀಗಿದೆ |Bengaluru Traffic

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇಂದು (ನವೆಂಬರ್ 11) ರಂದು ಬೆಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆ ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಬೆಳಿಗ್ಗೆ 8ರಿಂದ ಮದ್ಯಾಹ್ನ 2ರವರೆಗೆ ಕೆಳಕಂಡ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬಂದ್ ಇರಲಿದೆ ಬಂದ್ ಇರುವ ರಸ್ತೆಗಳು ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ಸರ್ಕಲ್ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ ಮತ್ತು ಏರ್ ಪೋರ್ಟ್ ಎಲಿವೇಟೆಡ್ … Continue reading ಬೆಂಗಳೂರಿನಲ್ಲಿ ಇಂದು ‘ವಾಹನ ಸವಾರರು’ ರಸ್ತೆಗಿಳಿಯುವ ಮುನ್ನ ಗಮನಿಸಿ : ಹಲವು ರಸ್ತೆಗಳು ಬಂದ್, ಪರ್ಯಾಯ ಮಾರ್ಗ ಹೀಗಿದೆ |Bengaluru Traffic