BIGG NEWS : ನ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ : 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನವೆಂಬರ್ 10 ರ ಗುರುವಾರ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ 2 ನೇ ಟರ್ಮಿನಲ್ ನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಅಲ್ಲದೇ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಮೋದಿ … Continue reading BIGG NEWS : ನ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ : 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಅನಾವರಣ
Copy and paste this URL into your WordPress site to embed
Copy and paste this code into your site to embed