ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ಗುಜರಾತ್ ಪ್ರವಾಸ : 29,000 ಕೋಟಿ ರೂ.ಯೋಜನೆಗಳಿಗೆ ಚಾಲನೆ

ನವದೆಹಲಿ: (ಸೆ. 29) ಇಂದಿನಿಂದ ಎರಡು ದಿನ ಗುಜರಾತ್ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ 29,000 ಕೋಟಿ ಮೌಲ್ಯದ ವಿವಿಧ ಯೋಜನೆಗಳ ಉದ್ಘಾಟನೆ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ಗೆ ಭೇಟಿ ನೀಡಲಿದ್ದು, ಸೂರತ್, ಭಾವನಗರ, ಅಹಮದಾಬಾದ್ ಮತ್ತು ಅಂಬಾಜಿಯಲ್ಲಿ ಸುಮಾರು 29,000 ರೂ.ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಯೋಜನೆಗಳು ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿವೆ. ಸೆ. 29ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಧಾನಿ ಸೂರತ್‌ನಲ್ಲಿ 3,400 ಕೋಟಿ ರೂ. ಹೆಚ್ಚು … Continue reading ಇಂದಿನಿಂದ ಎರಡು ದಿನ ಪ್ರಧಾನಿ ಮೋದಿ ಗುಜರಾತ್ ಪ್ರವಾಸ : 29,000 ಕೋಟಿ ರೂ.ಯೋಜನೆಗಳಿಗೆ ಚಾಲನೆ