12 ಜ್ಯೋತಿರ್ ಲಿಂಗಗಳಲ್ಲಿ ಒಂದಾದ ಸೋಮನಾಥ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ, ಪೂಜೆ ಸಲ್ಲಿಕೆ | PM Modi

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿನ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು, ಅಮೃತ ಸ್ನಾನ ಮಾಡಿದ್ದರು. ಆ ಬಳಿಕ 12 ಜ್ಯೋತಿರ್ ಲಿಂಗಗಳಲ್ಲಿ ಒಂದಾಗಿರುವಂತ ಸೋಮನಾಥ ಮಂದಿರಕ್ಕೆ ಇಂದು ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಭದ ನಂತರ, ನಾನು 12 ಜ್ಯೋತಿರ್ಲಿಂಗಗಳಲ್ಲಿ ಮೊದಲನೆಯದಾದ ಸೋಮನಾಥಕ್ಕೆ ಹೋಗಬೇಕೆಂದು ನಾನು ನಿರ್ಧರಿಸಿದ್ದೆ ಎಂದಿದ್ದಾರೆ. ಇಂದು ಸೋಮನಾಥ ಮಂದಿರದಲ್ಲಿ ಪ್ರಾರ್ಥಿಸಲು ನಾನು … Continue reading 12 ಜ್ಯೋತಿರ್ ಲಿಂಗಗಳಲ್ಲಿ ಒಂದಾದ ಸೋಮನಾಥ ಮಂದಿರಕ್ಕೆ ಪ್ರಧಾನಿ ಮೋದಿ ಭೇಟಿ, ಪೂಜೆ ಸಲ್ಲಿಕೆ | PM Modi