ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ‘ಬಿಗಿ ಬಂದೋಬಸ್ತ್’ : 4 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ |Narendra Modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಇಂದು ‘ನವೆಂಬರ್ 11, 2022’ ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲದೇ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಬೆಂಗಳೂರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ನಗರದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ … Continue reading ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ‘ಬಿಗಿ ಬಂದೋಬಸ್ತ್’ : 4 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ |Narendra Modi