‘ಕುಟುಂಬ ರಾಜಕಾರಣ’ ವಿರೋಧಿಸುವ ಮೋದಿ ಯಡಿಯೂರಪ್ಪ ಪುತ್ರನಿಗೆ ಟಿಕೇಟ್ ನೀಡಿದ್ದಾರೆ : ಕೆ.ಎಸ್ ಈಶ್ವರಪ್ಪ ಕಿಡಿ

ಶಿವಮೊಗ್ಗ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಪಕ್ಷದಲ್ಲಿರುವ ಕುಟುಂಬ ರಾಜಕಾರಣವನ್ನು ವಿರೋಧಿಸಿದ್ದಾರೆ. ಆದರೆ ಅವರು ರಾಜ್ಯದಲ್ಲಿ ಯಡಿಯೂರಪ್ಪ ಅವರ ಪುತ್ರ ಬಿ ವೈ ರಾಘವೇಂದ್ರ ಅವರಿಗೆ ಟಿಕೆಟ್ ನೀಡಿದ್ದಾರೆ. ಹೀಗಾಗಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು. ನಿಮಗೆ ಟಿಕೆಟ್ ಅಂದ್ರು ಕೊನೆ ಕ್ಷಣದಲ್ಲಿ ರಕ್ಷಣೆಗೆ ಬರಲಿಲ್ಲವೆಂದು ಬೇಸರ ಹೊರಹಾಕಿದ DVS : ‘ಕೈ’ಹಿಡೀತಾರಾ ಸದಾನಂದಗೌಡ? ಶಿವಮೊಗ್ಗದ ಬೀಳಗಿ ಮಠಕ್ಕೆ ಮಾಜಿ ಸಚಿವ ಕೆಎಸ್ … Continue reading ‘ಕುಟುಂಬ ರಾಜಕಾರಣ’ ವಿರೋಧಿಸುವ ಮೋದಿ ಯಡಿಯೂರಪ್ಪ ಪುತ್ರನಿಗೆ ಟಿಕೇಟ್ ನೀಡಿದ್ದಾರೆ : ಕೆ.ಎಸ್ ಈಶ್ವರಪ್ಪ ಕಿಡಿ