BREAKING NEWS : ದೇಶದ ಜನತೆಗೆ ‘ದೀಪಾವಳಿ’ ಶುಭಾಶಯ ಕೋರಿದ ಪ್ರಧಾನಿ ಮೋದಿ |Narendra Modi

ಉತ್ತರಪ್ರದೇಶ : ದೇಶದ ಜನತೆಗೆ ಪ್ರಧಾನಿ ಮೋದಿ ದೀಪಾವಳಿ ಶುಭಾಶಯ ಕೋರಿದ್ದಾರೆ. ಯುಪಿಯ ಅಯೋಧ್ಯೆಯಲ್ಲಿ ನಡೆಯುವ ಭವ್ಯ ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶಕ್ಕೆ ತೆರಳಿದ್ದು, ಈ ವೇಳೆ ಮೋದಿ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ. ದೇಶದ ಜನತೆಗೆ ದೀಪಾವಳಿ ಶುಭಾಶಯಗಳು, ಶ್ರೀರಾಮನ ದರ್ಶನ ನಮಗೆಲ್ಲಾ ಮಾದರಿ, ಅಯೋಧ್ಯೆಯಲ್ಲಿ ದೀಪಾವಳಿ ಆಚರಿಸುತ್ತಿರುವುದು ನನಗೆ ಬಹಳ ಸಂತೋಷವಾಗಿದೆ. ನವ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು, ಅಯೋಧ್ಯೆ ಸ್ವರ್ಗಕ್ಕೆ ಸಮನಾದದ್ದು, ಜಾಗತಿಕ ಮಟ್ಟದಲ್ಲಿ ಅಯೋಧ್ಯೆ ಅಭಿವೃದ್ದಿಗೆ ಎಲ್ಲರೂ ಕೈ … Continue reading BREAKING NEWS : ದೇಶದ ಜನತೆಗೆ ‘ದೀಪಾವಳಿ’ ಶುಭಾಶಯ ಕೋರಿದ ಪ್ರಧಾನಿ ಮೋದಿ |Narendra Modi