ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಪತ್ರ; ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ

ನವದೆಹಲಿ: ಇಂದು ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಿದರು. ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಭಾರತದಿಂದ ಸ್ಪೀಕರ್ ಓಂ ಬಿರ್ಲಾ ಕೂಡ ಭಾಗಿಯಾಗಿದ್ದರು. ಇಂತಹ ಬಾಂಗ್ಲಾ ಪ್ರಧಾನಿ ತಾರಿಕ್ ರೆಹಮಾನ್ ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪತ್ರ ಬರೆದಿದ್ದಾರೆ. ಆ ಮೂಲಕ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಬಾಂಗ್ಲಾ ಪ್ರಧಾನಿ ತಾರಿಕ್ ರೆಹಮಾನ್ ಗೆ ಬರೆದಿರುವಂತ ಪತ್ರದಲ್ಲಿ, ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ ವಿಜಯಕ್ಕಾಗಿ … Continue reading ಬಾಂಗ್ಲಾ ನೂತನ ಪ್ರಧಾನಿ ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಪತ್ರ; ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ