BIGG NEWS: ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು: ತುಮಕೂರಿನ ಹೆಚ್‌ ಎಎಲ್‌ ನ ಬೃಹತ್‌ ಹೆಲಿಕಾಪ್ಟರ್ ತಯಾರಕಾ ಘಟಕವೊಂದನ್ನು ನಾಳೆ ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ನಂತರ ವಿವಿಧ ಕಾರ್ಯಕ್ರಮಗಳಿಗೆ ಪ್ರಧಾನಿ ಮೋದಿ ತೆರಳಲಿದ್ದಾರೆ. ನಾಳೆ ಅವರ ಕಾರ್ಯಕ್ರಮದ ವೇಳಾಪಟ್ಟಿ ಈ ಕೆಳಗಿನಂತಿವೆ. ನಾಳೆ ಬೆಳಗ್ಗೆ 11.30 ಕ್ಕೆ ಪ್ರಧಾನಿ ಬಿಐಇಸಿಯಲ್ಲಿ ಇಂಧನ ಸಪ್ತಾಹ ಉದ್ಘಾಟನೆ ನೆರೆವೇರಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ ಮಾದವಾರ ಬಳಿಯಿರುವ ಬಿಐಇಸಿಯಲ್ಲಿ ಜಾಗತಿಕ ತೈಲ, ಅನಿಲ ವಲಯದ ಸಿಇಒಗಳ … Continue reading BIGG NEWS: ನಾಳೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ: ಕಾರ್ಯಕ್ರಮದ ವೇಳಾಪಟ್ಟಿ ಇಲ್ಲಿದೆ