ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆ ಶಾಸಕ ಅರುಣಕುಮಾರ ಪೂಜಾರ ಅವರು 150 ಕ್ಷಯ ರೋಗಿಗಳನ್ನು ದತ್ತು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಹಾಗೂ 2030ಕ್ಕೆ ಕ್ಷಯರೋಗ ನಿರ್ಮೂಲನೆ ಮಾಡಲು ಕೇಂದ್ರ ಸರಕಾರವು ಪಣತೊಟ್ಟ ಹಿನ್ನೆಲೆ ತಾಲೂಕಿನ 150 ಕ್ಷಯ ರೋಗಿಗಳನ್ನು 1 ವರ್ಷದ ಅವಧಿಗೆ ಶಾಸಕ ಅರುಣಕುಮಾರ ಪೂಜಾರ ಅವರು ದತ್ತು ತೆಗೆದುಕೊಳ್ಳಲಿದ್ದಾರೆ ಎಂದು ಜಿಪಂ ಮಾಜಿ ಸದಸ್ಯೆ ಮಂಗಳಗೌರಿ ಪೂಜಾರ ಮಾಹಿತಿ ನೀಡಿದ್ದಾರೆ
ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ
ತಾ.ಪಂ.ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನುಷ್ಯನಿಗೆ ಬಹಳ ತೊಂದರೆ ನೀಡುವ ರೋಗಗಳಲ್ಲಿಒಂದಾಗಿರುವ ಕ್ಷಯ ರೋಗವನ್ನು ನಿರ್ಮೂಲನೆ ಮಾಡಲು ತಾಲೂಕಿನ 172 ಕ್ಷಯ ರೋಗಿಗಳ ಪೈಕಿ 150 ರೋಗಿಗಳಿಗೆ ಒಂದು ವರ್ಷದ ಮಟ್ಟಿಗೆ ಪೌಷ್ಟಿಕ ಆಹಾರ ಒದಗಿಸಲಾಗುವುದು. ಸೆ.17 ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದರು.
ನೆರೆ ಸಂತ್ರಸ್ತ ‘ರೈತ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಬೆಳೆ ಪರಿಹಾರ’ಕ್ಕೆ 300 ಕೋಟಿ ರೂ ಬಿಡುಗಡೆ
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ನರಸಗೊಂಡರ, ಮಾಜಿ ಅಧ್ಯಕ್ಷ ಚೋಳಪ್ಪ ಕಸವಾಳ, ಮಂಜುನಾಥ ಓಲೇಕಾರ, ಬಸವರಾಜ ಹುಲ್ಲತ್ತಿ, ದೀಪಕ ಹರಪನಹಳ್ಳಿ, ಬಸವರಾಜ ಕೇಲಗಾರ ಸೇರಿದಂತೆ ಇತರರಿದ್ದರು.