ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ : ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತವಾಗಿದ್ದು, ಪುತ್ರ ಮತ್ತು ಸೊಸೆಗೆ ಗಂಭೀರ ಗಾಯವಾಗಿದೆ. ಈ ಕುರಿತು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಇಂದು ಮಧ್ಯಾಹ್ನ ಮೈಸೂರು ಬಳಿ ರಸ್ತೆ ಅಪಘಾತಕ್ಕೀಡಾದ ಪ್ರಹ್ಲಾದಭಾಯಿ ಮೋದಿಜೀಯವರ ಕುಟುಂಬದವರ ಆರೋಗ್ಯವನ್ನು ವಿಚಾರಿಸಿದೆ. ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿದ್ದೇನೆ, ಇವರೆಲ್ಲರೂ ಅಪಾಯದಿಂದ ಪಾರಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ. Spoke to the … Continue reading ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ : ಗಾಯಾಳುಗಳ ಆರೋಗ್ಯ ಸ್ಥಿತಿ ಬಗ್ಗೆ ಸಚಿವ ಸುಧಾಕರ್ ಮಾಹಿತಿ