ದೇಶದ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಸಂಜೆ ಪಿಎಂ ಮೋದಿ ತುರ್ತು ಸಭೆ: ಮತ್ತೆ ಲಾಕ್ ಡೌನ್ ಘೋಷಣೆ?

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ, ಕೋವಿಡ್-19 ಮತ್ತು ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅದರಂತೆ, ಸಂಜೆ 6.30ಕ್ಕೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಸಂವಾದ ನಡೆಸುವ ಸಾಧ್ಯತೆ ಇದೆ. ಭಾರತವು 1.15 ಲಕ್ಷಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಪ್ರಕರಣಗಳನ್ನ ವರದಿ ಮಾಡಿದ ಒಂದು ದಿನದ ನಂತರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದೆ. ಇದು ಸಾಂಕ್ರಾಮಿಕ ರೋಗ … Continue reading ದೇಶದ ಎಲ್ಲ ರಾಜ್ಯಗಳ ಸಿಎಂಗಳೊಂದಿಗೆ ಸಂಜೆ ಪಿಎಂ ಮೋದಿ ತುರ್ತು ಸಭೆ: ಮತ್ತೆ ಲಾಕ್ ಡೌನ್ ಘೋಷಣೆ?