Watch Video: ಪ್ರಧಾನಿ ಮೋದಿ ಹಾಸ್ಯಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನಗುವೋ ನಗು!

ಬೆಂಗಳೂರು: ಇಂದು ಬೆಂಗಳೂರಲ್ಲಿ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಆ ಬಳಿಕ ಪ್ರಧಾನಿ ಮೋದಿ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಒಟ್ಟಾಗಿಯೇ ಮೆಟ್ರೋದಲ್ಲಿ ಪ್ರಯಾಣಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾಡಿದಂತ ಹಾಸ್ಯಕ್ಕೆ ಸಿಎಂ, ಡಿಕೆಶಿ ಬಿದ್ದು ಬಿದ್ದು ನಕ್ಕರು. ಇಂದು ಮೆಜೆಸ್ಟಿಕ್ ನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ 3 ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಆ ಬಳಿಕ ಹಳದಿ … Continue reading Watch Video: ಪ್ರಧಾನಿ ಮೋದಿ ಹಾಸ್ಯಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನಗುವೋ ನಗು!