ಮೋದಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್: ಮಾ.15ರಂದು ಕರ್ನಾಟಕದಲ್ಲಿ ಚಾಲನೆ

ಚಿಕ್ಕಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್.15ರಂದು ಪ್ರಧಾನಿ ಮೋದಿಯವರು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿಲಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರಿಗೆ ಈ ಮಾಹಿತಿ ನೀಡಿದಂತ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು, ಮಾರ್ಚ್.15ರಂದು ಚಿಕ್ಕಬಳ್ಳಾಪುರದಲ್ಲಿ ಲೋಕಸಭಾ ಚುನಾವಮಾ ಪ್ರಚಾರಕ್ಕೆ ಪ್ರಧಾನಿ ಮೋದಿಯವರು ಚಾಲನೆ ನೀಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು. ಮಾರ್ಚ್.15ರಂದು ಬೆಳಿಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ … Continue reading ಮೋದಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಮುಹೂರ್ತ ಫಿಕ್ಸ್: ಮಾ.15ರಂದು ಕರ್ನಾಟಕದಲ್ಲಿ ಚಾಲನೆ