93 ನೇ ʻಮನ್ ಕಿ ಬಾತ್ʼ: ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ | Mann Ki Baat

ದೆಹಲಿ: ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು ಇಂದು ಬೆಳಗ್ಗೆ 11 ಗಂಟೆಗೆ ರೇಡಿಯೋ ಕಾರ್ಯಕ್ರಮ “ಮನ್ ಕಿ ಬಾತ್(Mann Ki Baat)”ನಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಮಾಸಿಕ ಕಾರ್ಯಕ್ರಮದ 93ನೇ ಸಂಚಿಕೆಯಾಗಿದೆ. ಕಾರ್ಯಕ್ರಮವನ್ನು AIR ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ, ಜೊತೆಗೆ AIR ನ್ಯೂಸ್ ವೆಬ್‌ಸೈಟ್ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ. ಇದು AIR News, DD News, PMO ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ … Continue reading 93 ನೇ ʻಮನ್ ಕಿ ಬಾತ್ʼ: ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ | Mann Ki Baat