ಗುಜರಾತ್ : ಪ್ರಧಾನಿ ನರೇಂದ್ರ ಮೋದಿ ತಾಯಿ ಶತಯುಷಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಅಹಮದಾಬಾದ್ನಲ್ಲಿರುವ ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
Heeraben Modi, mother of Prime Minister Narendra Modi is admitted at UN Mehta Institute of Cardiology & Research Centre in Ahemdabad and her health condition is stable, says the hospital pic.twitter.com/D6N4PF2FGC
— ANI (@ANI) December 28, 2022
ತಾಯಿಯ ಆರೋಗ್ಯವನ್ನು ವಿಚಾರಿಸಲು ನರೇಂದ್ರ ಮೋದಿ ಅವರು ಸಂಜೆ ಆಸ್ಪತ್ರೆಗೆ ಭೇಟಿಯಾಗಿ ಆರೋಗ್ಯ ವಿಚಾರಿಸಲಿದ್ದಾರೆ. ಮೋದಿ ತಾಯಿಯ ಅನಾರೋಗ್ಯದ ಸುದ್ದಿ ತಿಳಿದ ಬೆನ್ನಲ್ಲೇ ಗುಜರಾತ್ನ ಅನೇಕ ಶಾಸಕರು ಯುಎನ್ ಮೆಹ್ತಾ ಆಸ್ಪತ್ರೆಗೆ ತೆರಳಿ ಅವರ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
ಯುಎನ್ ಮೆಹ್ತಾ ಆಸ್ಪತ್ರೆಗೆ ಗುಜರಾತ್ ಸಿಎಂ ಭೂಪೇಂದ್ರ ಪಾಟೀಲ್ ಭೇಟಿ ನೀಡಿ, ಮೋದಿ ತಾಯಿ ಹೀರಾ ಬೆನ್ ಆರೋಗ್ಯ ವಿಚಾರಿಸಿದ್ದಾರೆ
BIGG NEWS: ತೆಲಂಗಾಣದ ರಂಗಾರೆಡ್ಡಿಯಲ್ಲಿ ಡಿಟೋನೇಟರ್ ಸ್ಫೋಟ : ಇಬ್ಬರಿಗೆ ಗಾಯ , ತನಿಖೆ ಆರಂಭ| Detonator Explodes