ಪ್ರಧಾನಿ ಮೋದಿಯ ಈ ನಡೆಗೆ ಭಾರೀ ಮೆಚ್ಚುಗೆ: ನೆಟ್ಟಿಗರಿಂದ ಪ್ರಶಂಸೆ, ಶ್ಲಾಘನೆ | PM Modi
ಭೋಪಾಲ್: ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭೋಪಾಲ್ ನಲ್ಲಿ ಪ್ರಾರಂಭವಾಗುವ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ವೇಳಾಪಟ್ಟಿಯನ್ನು ಬದಲಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಈ ನಡೆಗೆ ನೆಟ್ಟಿಗರು ಭಾರೀ ಮೆಚ್ಚುಗೆ, ಪ್ರಶಂಸೆ, ಶ್ಲಾಘನೆಯನ್ನು ವ್ಯಕ್ತ ಪಡಿಸಿದ್ದಾರೆ. ಫೆಬ್ರವರಿ 24ರ ಇಂದು ನಡೆಯಲಿರುವ ‘ಇನ್ವೆಸ್ಟ್ ಮಧ್ಯಪ್ರದೇಶ – ಜಾಗತಿಕ ಹೂಡಿಕೆದಾರರ ಶೃಂಗಸಭೆ -2025’ ಗೆ ಮೋದಿ ಚಾಲನೆ ನೀಡಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸೋದಕ್ಕೆ … Continue reading ಪ್ರಧಾನಿ ಮೋದಿಯ ಈ ನಡೆಗೆ ಭಾರೀ ಮೆಚ್ಚುಗೆ: ನೆಟ್ಟಿಗರಿಂದ ಪ್ರಶಂಸೆ, ಶ್ಲಾಘನೆ | PM Modi
Copy and paste this URL into your WordPress site to embed
Copy and paste this code into your site to embed