ವಿದ್ಯಾರ್ಥಿಗಳ ಜೊತೆ ಇಂದು ಪ್ರಧಾನಿ ಮೋದಿ `ಪರೀಕ್ಷಾ ಪೇ ಚರ್ಚಾ’

ನವದೆಹಲಿ : ಪರೀಕ್ಷೆಗಳು ಹತ್ತಿರ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 7 ಗಂಟೆಗೆ ವಿದ್ಯಾರ್ಥಿಗಳ ಜೊತೆಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ವಿಶ್ವಾದ್ಯಂತ ಕೊರೋನಾ ಅಟ್ಟಹಾಸಕ್ಕೆ 30 ಲಕ್ಷಕ್ಕೂ ಅಧಿಕ ಮಂದಿ ಬಲಿ ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಹೊಸ ಸ್ವರೂಪ, ವಿವಿಧ ವಿಷಯಗಳ ಬಗ್ಗೆ ಹಲವಾರು ಆಸಕ್ತಿದಾಯಕ ಪ್ರಶ್ನೆಗಳು ಮತ್ತು ಪೋಷಕರು ಮತ್ತು ಶಿಕ್ಷಕರೊಂದಿಗೆ ಅವಿಸ್ಮರಣೀಯ ಚರ್ಚೆ ನಡೆಯಲಿದೆ ಏಪ್ರಿಲ್ 7 ರಂದು ಸಂಜೆ 7 … Continue reading ವಿದ್ಯಾರ್ಥಿಗಳ ಜೊತೆ ಇಂದು ಪ್ರಧಾನಿ ಮೋದಿ `ಪರೀಕ್ಷಾ ಪೇ ಚರ್ಚಾ’