Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

BREAKING : ISI, ದಾವೂದ್ ಜೊತೆ ಲಿಂಕ್ : ಭಾರತದಾದ್ಯಂತ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಅರೆಸ್ಟ್.!

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ
KARNATAKA

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಪ್ರಧಾನ ಮಂತ್ರಿಗಳು ನಾಳೆ (ಮೇ 10, 2026) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕನಕಪುರ ರಸ್ತೆಯ ಊದಿಪಾಳ್ಯದ ಬಳಿ ಇರುವ ‘ಆರ್ಟ್ ಆಫ್ ಲಿವಿಂಗ್’ ಇಂಟರ್ ನ್ಯಾಷನಲ್ ಕೇಂದ್ರಕ್ಕೆ ಪ್ರಧಾನಿಗಳು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಸಾರ್ವಜನಿಕರ ಗಮನಕ್ಕೆ ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಿನಂತಿಸಿದ್ದಾರೆ:

ಸಂಚಾರ ಬದಲಾವಣೆ ಸಮಯ:

ದಿನಾಂಕ 10.05.2026 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಈ ಬದಲಾವಣೆ ಜಾರಿಯಲ್ಲಿರುತ್ತದೆ.

ಪರ್ಯಾಯ ಮಾರ್ಗಗಳ ವಿವರ:

  • ಬೆಂಗಳೂರಿನಿಂದ ಕನಕಪುರದ ಕಡೆಗೆ ಸಂಚರಿಸುವ ವಾಹನಗಳು: ಬೆಂಗಳೂರಿನಿಂದ ಕನಕಪುರಕ್ಕೆ ಹೋಗುವ ವಾಹನಗಳು ಬೆಂಗಳೂರು – ಕೆಂಗೇರಿ – ಬಿಡದಿ – ರಾಮನಗರ – ಕನಕಪುರ ಮಾರ್ಗವಾಗಿ ಸಂಚರಿಸಬೇಕು.

  • ಕನಕಪುರದಿಂದ ಬೆಂಗಳೂರಿನ ಕಡೆಗೆ ಸಂಚರಿಸುವ ವಾಹನಗಳು: ಕನಕಪುರದಿಂದ ಬೆಂಗಳೂರಿಗೆ ಬರುವ ವಾಹನಗಳು ಕನಕಪುರ – ಹಾರೋಹಳ್ಳಿ – ಕಗ್ಗಲೀಪುರ ರಸ್ತೆ – ಬನ್ನೇರುಘಟ್ಟ ಮೂಲಕ ಬೆಂಗಳೂರಿಗೆ ಸಂಚರಿಸುವಂತೆ ಕೋರಲಾಗಿದೆ.

ಪ್ರಧಾನಿಗಳ ಭೇಟಿಯ ಸಂದರ್ಭದಲ್ಲಿ ಸುಗಮ ಸಂಚಾರ ಮತ್ತು ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ವಾಹನ ಸವಾರರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

1 Min Read

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

1 Min Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

1 Min Read
Recent News

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

BREAKING : ISI, ದಾವೂದ್ ಜೊತೆ ಲಿಂಕ್ : ಭಾರತದಾದ್ಯಂತ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಅರೆಸ್ಟ್.!

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

State News
KARNATAKA

BREAKING : ಜೂ.3ರಂದು ಸಂಜೆ 5:15ಕ್ಕೆ, ವೃಶ್ಚಿಕ ಲಗ್ನದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ!

By ಸುರೇಶ್‌ KARNATAKA 1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಕೊನೆಗೂ…

BREAKING : ಜೂ. 3ಕ್ಕೆ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ : 14 ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ!

BIG NEWS : ರಾಜ್ಯದ ಸರ್ಕಾರಿ ಶಾಲೆಗಳ ಬಿಸಿಯೂಟಕ್ಕೆ `LPG ಸಿಲಿಂಡರ್’ ಕೊರತೆಯಾಗದಂತೆ ನೋಡಿಕೊಳ್ಳಿ : ಸರ್ಕಾರದಿಂದ ಮಹತ್ವದ ಆದೇಶ

ಡಿಕೆಶಿ ಸಿಎಂ ಆಗೋವರೆಗೂ ಕಟಿಂಗ್, ಶೇವಿಂಗ್ ಇಲ್ಲ : ಕೊನೆಗೂ ಫಲಿಸಿತು 3 ವರ್ಷಗಳಿಂದ ಗಡ್ಡ-ಕೂದಲು ಬಿಟ್ಟು ಕಾಯುತ್ತಿದ್ದ ಅಪ್ಪಟ ಅಭಿಮಾನಿಯ ಹರಕೆ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.