ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ಬೆಂಗಳೂರು: ಪ್ರಧಾನ ಮಂತ್ರಿಗಳು ನಾಳೆ (ಮೇ 10, 2026) ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಕನಕಪುರ ರಸ್ತೆಯ ಊದಿಪಾಳ್ಯದ ಬಳಿ ಇರುವ ‘ಆರ್ಟ್ ಆಫ್ ಲಿವಿಂಗ್’ ಇಂಟರ್ ನ್ಯಾಷನಲ್ ಕೇಂದ್ರಕ್ಕೆ ಪ್ರಧಾನಿಗಳು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಈ ಭಾಗದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು ಸಾರ್ವಜನಿಕರ ಗಮನಕ್ಕೆ ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಿನಂತಿಸಿದ್ದಾರೆ: ಸಂಚಾರ ಬದಲಾವಣೆ ಸಮಯ: ದಿನಾಂಕ 10.05.2026 ರಂದು ಬೆಳಿಗ್ಗೆ 10 ಗಂಟೆಯಿಂದ … Continue reading ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ