BIGG NEWS: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. BIGG NEWS: ಮೋದಿಗೆ ರಾಜ್ಯದಲ್ಲಿ ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು: ಪ್ರಿಯಾಂಕ್ ಖರ್ಗೆ   ರಾಜಧಾನಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಈ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು … Continue reading BIGG NEWS: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ