BREAKING: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ: ಪ್ರಧಾನಿ ಮೋದಿ ರಷ್ಯಾ ಪ್ರವಾಸ ರದ್ದು | PM Modi

ನವದೆಹಲಿ: ಮಾಸ್ಕೋದಲ್ಲಿ ಮೇ 9 ರಂದು ನಡೆಯಲಿರುವ ರಷ್ಯಾದ ವಿಜಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ವಕ್ತಾರರು ಬುಧವಾರ ಸುದ್ದಿ ಸಂಸ್ಥೆ ರಾಯಿಟರ್ಸ್ಗೆ ತಿಳಿಸಿದ್ದಾರೆ. ಪ್ರಧಾನಿಯವರ ನಿರ್ಧಾರದ ಹಿಂದಿನ ಕಾರಣವನ್ನು ರಷ್ಯಾದ ಅಧಿಕಾರಿಗಳು ನಿರ್ದಿಷ್ಟಪಡಿಸದಿದ್ದರೂ, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಭೀತಿ ನಿರ್ಮಾಣವಾಗಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಪ್ರವಾಸ ರದ್ದುಗೊಳಿಸಿದ್ದಾಗಿ ಹೇಳಲಾಗುತ್ತಿದೆ. ಈ ಬೆಳವಣಿಗೆಯ ಬಗ್ಗೆ ಭಾರತ ಯಾವುದೇ ಪ್ರತಿಕ್ರಿಯೆ … Continue reading BREAKING: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ: ಪ್ರಧಾನಿ ಮೋದಿ ರಷ್ಯಾ ಪ್ರವಾಸ ರದ್ದು | PM Modi