ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದು,ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿ ಕೆಂಪೇಗೌಡ ವಿಮಾನ ನಿಲ್ದಾಣದ ( Kempegowda Airport ) ಬಳಿಯಲ್ಲಿನ ವಿಶ್ವದ ಅತಿ ಎತ್ತರದವಾದ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದ್ದಾರೆ. ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ಯನ್ನು ಒಟ್ಟು 84 ಕೋಟಿ ವೆಚ್ಚದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ನಿರ್ಮಾಣ ಮಾಡಿದೆ. ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡಲಾಗಿದ್ದು, , ಈ ಪ್ರತಿಮೆಯಲ್ಲಿ ಬಳಸಲಾಗಿರುವ ಅತ್ಯುತ್ತಮ … Continue reading BREAKING NEWS : ವಿಶ್ವದ ಅತಿ ಎತ್ತರದ ಕಂಚಿನ ‘ಕೆಂಪೇಗೌಡ’ ಪ್ರತಿಮೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ |Kempegowda Statue
Copy and paste this URL into your WordPress site to embed
Copy and paste this code into your site to embed