Watch Video | ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಸಂಸದರ ಜೊತೆ ರಾಗಿ ಭೋಜನ ಸವಿದ ಪ್ರಧಾನಿ ಮೋದಿ

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಖರ್ ಮತ್ತು ಕೃಷಿ ಸಚಿವ ತೋಮರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಸೇರಿದಂತೆ ಇತರ ಸಂಸದರೊಂದಿಗೆ ರಾಗಿ ಭೋಜನಕೂಟದಲ್ಲಿ ಭಾಗವಹಿಸಿದ್ದರು. ಈ ಕುರಿತಂತೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದು, ನಾವು 2023 ನ್ನು ಅಂತಾರಾಷ್ಟ್ರೀಯ ರಾಗಿ ವರ್ಷವೆಂದು ಗುರುತಿಸಲು ತಯಾರಿ ನಡೆಸುತ್ತಿದ್ದೇವೆ. ಸಂಸತ್ತಿನಲ್ಲಿ ರಾಗಿ ಭಕ್ಷ್ಯಗಳನ್ನು ಬಡಿಸಿದ ರುಚಿಕರವಾದ ಊಟದಲ್ಲಿ … Continue reading Watch Video | ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಸಂಸದರ ಜೊತೆ ರಾಗಿ ಭೋಜನ ಸವಿದ ಪ್ರಧಾನಿ ಮೋದಿ