ಮಲ್ಲಿಕಾರ್ಜುನ ಖರ್ಗೆ ಗೆ ಟ್ವಿಟ್‌ ಮಾಡಿ ವಿಶ್‌ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಕಾಂಗ್ರೆಸ್‌ ಪಾರ್ಟಿಯ ಹೊಸ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗೆ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್‌ ಮಾಡಿ ವಿಶ್‌ ಮಾಡಿದ್ದಾರೆ. ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೊಸ ಜವಾಬ್ದಾರಿಗಾಗಿ ಅವರಿಗೆ ನನ್ನ ಶುಭ ಹಾರೈಕೆಗಳು. ಅವರ ಮುಂದಿನ ಫಲಪ್ರದ ಅಧಿಕಾರಾವಧಿಯನ್ನು ಹೊಂದಲಿ ಅಂಥ ಪ್ರಧಾನಿ ಮೋದಿ ಹೇಳಿದ್ದಾರೆ. ನವದೆಹಲಿ : ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. . ಕಾಂಗ್ರೆಸ್ ಅಧ್ಯಕ್ಷರು … Continue reading ಮಲ್ಲಿಕಾರ್ಜುನ ಖರ್ಗೆ ಗೆ ಟ್ವಿಟ್‌ ಮಾಡಿ ವಿಶ್‌ ಮಾಡಿದ ಪ್ರಧಾನಿ ಮೋದಿ