ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾರಿಷನ್ ನ ಅತ್ಯುನ್ನಕ ಪ್ರಶಸ್ತಿಯ ಗೌರವ ಸಂದಿದೆ. ಮಾರಿಷನ್ ಪ್ರಧಾನಿ ನವೀನ್ ರಾಮ್ ಗೊಲಮ್ ಅವರು ಪ್ರಧಾನಿ ಮೋದಿಗೆ ಪ್ರದಾನ ಮಾಡಿದ್ದಾರೆ.
ಭಾರತ ಮತ್ತು ಮಾರಿಷನ್ ನಡುವಿನ ಸಂಬಂಧ ವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಶ್ರಮಿಸುತ್ತಿದ್ದಾರೆ. ಅವರ ಈ ಶ್ರಮಕ್ಕೆ ಮಾರಿಷನ್ ಅತ್ಯುನ್ನತ ಗೌರವವನ್ನು ನೀಡಲಾಗುತ್ತಿದೆ.
ಇಂದು ಪ್ರಧಾನಿ ಮೋದಿಯವರಿಗೆ ಮಾರಿಷನ್ ನ ಅತ್ಯುತ್ತನತ ಗೌರವವಾದಂತ ಗ್ರ್ಯಾಂಡ್ ಕಮಾಂಡರ್ ಆಫ್ ಹಾನರ್ ಪ್ರಶಸ್ತಿಯನ್ನು ಮಾರಿಷನ್ ಪ್ರಧಾನಿ ನವೀನ್ ರಾಮ್ ಗೊಲಮ್ ಅವರು ಪ್ರಧಾನ ಮಾಡಿದರು.
ಇದೇ ಸಂದರ್ಭದಲ್ಲಿ ಮಾರಿಷಸ್ ಅಧ್ಯಕ್ಷ ಧರಂ ಗೋಖೂಲ್ ಮತ್ತು ಪ್ರಧಾನಿ ನವೀನ್ ಚಂದ್ರ ರಾಮ್ ಗೂಲಮ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯ ಕ್ಷಣವನ್ನು ಹಂಚಿಕೊಂಡಿದ್ದಾರೆ.
#WATCH | Port Louis: Prime Minister Narendra Modi shares a candid moment with President of Mauritius Dharam Gokhool and Prime Minister Navinchandra Ramgoolam
(Video – DD News) pic.twitter.com/i8I0PEPB2f
— ANI (@ANI) March 12, 2025
BREAKING : ಬೆಂಗಳೂರಿನ ಜನತೆಗೆ ಬಿಗ್ ಶಾಕ್ : ಆಟೋ ದರ ಏರಿಕೆಗೆ ಗ್ರೀನ್ ಸಿಗ್ನಲ್ | Auto Fare Hike
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ :ರೈಲ್ವೆಯಲ್ಲಿ 1,003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Jobs Alert