ಹುಬ್ಬಳ್ಳಿ: ಜನವರಿ 12ರಂದು ಧಾರವಾಡದಲ್ಲಿ ಅದ್ದೂರಿ ರಾಷ್ಟ್ರೀಯ ಮಟ್ಟದ ಯುವಜನೋತ್ಸವ ನಡೆಯಲಿದೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
Covid19: ನಿಮಗೆ ಗೊತ್ತಾ ಈಗ ಹೆಚ್ಚಿನ ಆತಂಕ ಸೃಷ್ಠಿಸಿರುವ ಬಿಎಫ್.7 ಒಮಿಕ್ರಾನ್ ಉಪತಳಿ 2 ವರ್ಷಗಳ ಹಿಂದೆಯೇ ಪತ್ತೆ.!
ಇಂದು ಸುದ್ದಿಗಾರರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ವಿವೇಕಾಂದರ ಜನ್ಮ ದಿನದ ಅಂಗವಾಗಿ ಜ.12ರಿಂದ 15ರ ವರೆಗೆ ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ ಜ.12 ರಂದು ಮಧ್ಯಾಹ್ನ 3:00 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ
Covid19: ನಿಮಗೆ ಗೊತ್ತಾ ಈಗ ಹೆಚ್ಚಿನ ಆತಂಕ ಸೃಷ್ಠಿಸಿರುವ ಬಿಎಫ್.7 ಒಮಿಕ್ರಾನ್ ಉಪತಳಿ 2 ವರ್ಷಗಳ ಹಿಂದೆಯೇ ಪತ್ತೆ.!