BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಮೋದಿ: 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು
ನವದೆಹಲಿ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಿದೆ. ಆ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ, 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸ್ಸು ಮಾಡಿದರು. ಜೊತೆಗೆ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆಯನ್ನು ಮೋದಿ ನೀಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಗೀಕರಿಸಿದ್ದಾರೆ. ಮೂಲಗಳ ಪ್ರಕಾರ, ಸಂಭಾವ್ಯ … Continue reading BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಮೋದಿ: 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು
Copy and paste this URL into your WordPress site to embed
Copy and paste this code into your site to embed