BIG NEWS: ಇಂದು ʻಅಯೋಧ್ಯೆ ದೀಪೋತ್ಸವʼದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ | Ayodhya Deepotsav 2022
ಅಯೋಧ್ಯೆ(ಉತ್ತರ ಪ್ರದೇಶ): ದೀಪಾವಳಿಯ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮವನ್ನು ಇಂದು ಸಂಜೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಆಚರಿಸಲಾಗುತ್ತದೆ. ಈ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ದೀಪಾವಳಿಯ ಮುನ್ನಾದಿನದಂದು ನಡೆಯುವ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಇಂದು ಸಂಜೆ ಅಯೋಧ್ಯೆಗೆ ತಲುಪಲಿದ್ದಾರೆ. ಈ ವೇಳೆ ಭಗವಾನ್ ಶ್ರೀ ರಾಮಲಾಲಾ ವಿರಾಜಮಾನರ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದು, ನಂತರ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸ್ಥಳವನ್ನು ಪರಿಶೀಲಿಸಲಿದ್ದಾರೆ. ನಂತ್ರ ಸಾಂಕೇತಿಕ ಭಗವಾನ್ ಶ್ರೀರಾಮನ ರಾಜ್ಯಾಭಿಷೇಕವನ್ನು ಮೋದಿ ನೆರವೇರಿಸಲಿದ್ದಾರೆ. ಈ … Continue reading BIG NEWS: ಇಂದು ʻಅಯೋಧ್ಯೆ ದೀಪೋತ್ಸವʼದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ | Ayodhya Deepotsav 2022
Copy and paste this URL into your WordPress site to embed
Copy and paste this code into your site to embed