ಇಂದು ‘ಶಿವಮೊಗ್ಗ’ಕ್ಕೆ ‘ಪ್ರಧಾನಿ ನರೇಂದ್ರ ಮೋದಿ’ ಭೇಟಿ: ಹೀಗಿದೆ ‘ಕಾರ್ಯಕ್ರಮದ ವಿವರ’

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಇಂದು ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದರು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, … Continue reading ಇಂದು ‘ಶಿವಮೊಗ್ಗ’ಕ್ಕೆ ‘ಪ್ರಧಾನಿ ನರೇಂದ್ರ ಮೋದಿ’ ಭೇಟಿ: ಹೀಗಿದೆ ‘ಕಾರ್ಯಕ್ರಮದ ವಿವರ’