ಇಂದು ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ : 1500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿ 1500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇನ್ಮುಂದೆ `ಶೈಕ್ಷಣಿಕ ಪ್ರವಾಸ’ ಕಡ್ಡಾಯ ಪ್ರಧಾನಿ ಮೋದಿ ಅವರು ಬುಧವಾರ ಸಂಜೆ ಟ್ವೀಟ್ ಮಾಡಿದ್ದಾರೆ, ” ಜುಲೈ 15 ರಂದು ನಾನು ಕಾಶಿಯಲ್ಲಿ 1500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳ ಕಾರ್ಯಗಳನ್ನು ಉದ್ಘಾಟಿಸಲಿದ್ದೇನೆ ಎಂದು ಹೇಳಿದ್ದಾರೆ. ಮುಂಗಾರು … Continue reading ಇಂದು ಪ್ರಧಾನಿ ಮೋದಿ ವಾರಾಣಸಿಗೆ ಭೇಟಿ : 1500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ