‌ʻಪ್ರಧಾನಿ ಮೋದಿʼ ಹುಟ್ಟುಹಬ್ಬ:‌ ನಾಳೆ ಜನಿಸಿದ ಪ್ರತಿ ಮಗುವಿಗೆ ʻಚಿನ್ನದ ಉಂಗುರ & 720 ಕೆಜಿ ಮೀನುʼ ಗಿಫ್ಟ್!… ಎಲ್ಲಿ ಗೊತ್ತಾ?

ತಮಿಳುನಾಡು : ತಮಿಳುನಾಡಿನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 (ನಾಳೆ)ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಗುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್ 17 … Continue reading ‌ʻಪ್ರಧಾನಿ ಮೋದಿʼ ಹುಟ್ಟುಹಬ್ಬ:‌ ನಾಳೆ ಜನಿಸಿದ ಪ್ರತಿ ಮಗುವಿಗೆ ʻಚಿನ್ನದ ಉಂಗುರ & 720 ಕೆಜಿ ಮೀನುʼ ಗಿಫ್ಟ್!… ಎಲ್ಲಿ ಗೊತ್ತಾ?