ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೇನ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಸಂತಾಪ

ಬೆಂಗಳೂರು: ಗುಜರಾತ್ ನ ಅಹಮದಾಬಾದ್ ನಲ್ಲಿನ ಯುಎಸ್ ಮೆಹ್ತಾ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದಂತ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ಮೋದಿ (100) ಇಂದು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. Job Alert : ‘ಕೇಂದ್ರ ಮೀಸಲು ಪೊಲೀಸ್ ಪಡೆ’ಯಲ್ಲಿ ‘1458’ ಖಾಲಿ ಹುದ್ದೆಗಳು.. ಪಿಯುಸಿ ಆಗಿದ್ರೆ ಸಾಕು, ₹92,000 ಸ್ಯಾಲರಿ |CRPF Recruitment 2022 ಈ ಬಗ್ಗೆ ಟ್ವಿಟ್ ಮಾಡಿರುವಂತ ಸಿಎಂ … Continue reading ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೇನ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಸಂತಾಪ