Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ
INDIA

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

By kannadanewsnow0929/04/2026 3:56 PM

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನವೇ ಐತಿಹಾಸಿಕ ರೋಡ್‌ಶೋ ಮತ್ತು ದೇವಸ್ಥಾನದ ಭೇಟಿಯ ಮೂಲಕ ಕ್ಷೇತ್ರದ ಜನಮನ ಗೆದ್ದಿದ್ದಾರೆ.

14 ಕಿಲೋಮೀಟರ್ ಮೆಗಾ ರೋಡ್‌ಶೋ: ಲೋಕೋಮೋಟಿವ್ ವರ್ಕ್ಸ್‌ನಿಂದ ಆರಂಭವಾದ ಪ್ರಧಾನಿಯವರ ರೋಡ್‌ಶೋ ಲಹರ್ತಾರಾ, ಕಚಹರಿ, ಅಂಬೇಡ್ಕರ್ ಚೌರಾಹಾ, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್ ಮತ್ತು ಮೈದಾಗಿನ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿತು. ಸುಮಾರು 14 ಕಿಲೋಮೀಟರ್ ಉದ್ದದ ಈ ಮಾರ್ಗದುದ್ದಕ್ಕೂ ಹೂವಿನ ಮಳೆಗರೆಯಲಾಯಿತು. ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ‘ಹರ ಹರ ಮಹಾದೇವ್’ ಮತ್ತು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ಪ್ರಧಾನಿಯನ್ನು ಅದ್ಧೂರಿಯಾಗಿ ಸ್ವಾಗತಿಸಿದರು.

#WATCH | Varanasi | PM Modi with a 'Trishul-Damru' after offering prayers at Shri Kashi Vishwanath temple pic.twitter.com/xukMkWc5Pa

— ANI (@ANI) April 29, 2026

ಡಮರು ನಾದ, ಶಂಖನಾದದ ಸ್ವಾಗತ: ಸಮಾರು 14 ಕಿಮೀ ಮಾರ್ಗದಲ್ಲಿ ನೂರಾರು ಸ್ವಾಗತ ಕೇಂದ್ರಗಳನ್ನು ನಿರ್ಮಿಸಲಾಗಿತ್ತು. ಡೊಳ್ಳು-ನಾದ, ಶಂಖನಾದ ಮತ್ತು ಗುಲಾಬಿ ಹೂವುಗಳ ಮಳೆಯೊಂದಿಗೆ ಮೋದಿ ಅವರಿಗೆ ಅಭೂತಪೂರ್ವ ಸ್ವಾಗತ ಕೋರಲಾಯಿತು. ಇದು ವಾರಾಣಸಿ ನಗರದ ಇತಿಹಾಸದಲ್ಲೇ ನಡೆದ ಅತಿ ದೊಡ್ಡ ರೋಡ್‌ಶೋಗಳಲ್ಲಿ ಒಂದು ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ.

ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಭಕ್ತಿಪರವಶ: ರೋಡ್‌ಶೋ ಅಂತಿಮವಾಗಿ ವಿಶ್ವಪ್ರಸಿದ್ಧ ಕಾಶಿ ವಿಶ್ವನಾಥ ದೇಗುಲದಲ್ಲಿ ಮುಕ್ತಾಯಗೊಂಡಿತು. ದೇಗುಲ ತಲುಪಿದ ಪ್ರಧಾನಿ ಮೋದಿ ಅವರಿಗೆ ಡಮರು ನುಡಿಸುವ ಮೂಲಕ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಬಳಿಕ ಗರ್ಭಗುಡಿಯಲ್ಲಿ ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ, ಪೂಜಾ ಕೈಂಕರ್ಯಗಳ ನಂತರ ತ್ರಿಶೂಲ ಹಿಡಿದು ಡಮರು ನುಡಿಸುವ ಮೂಲಕ ಗಮನ ಸೆಳೆದರು.

हर हर महादेव !

काशी में बाबा विश्वनाथ मंदिर में दर्शन और पूजन का सौभाग्य मिला। यहां भगवान भोलेनाथ से समस्त देशवासियों के लिए सुख-समृद्धि और आरोग्यपूर्ण जीवन की कामना की।

माँ अन्नपूर्णा एवं माँ गंगा के दर्शन से असीम शांति मिली। उनकी कृपा से हर किसी में सकारात्मक ऊर्जा का संचार… pic.twitter.com/68GTnogoZW

— Narendra Modi (@narendramodi) April 29, 2026

ಈ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಪ್ರಧಾನಿಯವರು ವಾರಾಣಸಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೂ ಚಾಲನೆ ನೀಡುವ ಸಾಧ್ಯತೆಯಿದೆ.

ಕಲ್ಲಂಗಡಿ ಹಣ್ಣು ಪ್ರಾಣಾಪಾಯ ತರಬಲ್ಲದೇ? ನಾಲ್ವರ ಸಾವಿನ ಬೆನ್ನಲ್ಲೇ ವೈದ್ಯರಿಂದ ಈ ಎಚ್ಚರಿಕೆ

Fact Check: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಾ? ಇಲ್ಲಿದೆ ಅಸಲಿ ಸತ್ಯ

Share. Facebook Twitter LinkedIn WhatsApp Email

Related Posts

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM1 Min Read

Fact Check: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಾ? ಇಲ್ಲಿದೆ ಅಸಲಿ ಸತ್ಯ

29/04/2026 3:48 PM1 Min Read

SHOCKING : ವಿಶ್ವದ 100 ಅತಿ ಬಿಸಿ ನಗರಗಳಲ್ಲಿ ಭಾರತದ್ದೇ 83 ನಗರಗಳು : ಬಿಸಿಲಾಘಾತಕ್ಕೆ ಜನರು ತತ್ತರ.!

29/04/2026 1:56 PM2 Mins Read
Recent News

SHOCKING: ದೆಹಲಿ ಹೈಕೋರ್ಟ್ ವಿಚಾರಣೆ ವೇಳೆ ಸ್ಕ್ರೀನ್ ಮೇಲೆ ಅಶ್ಲೀಲ ವಿಡಿಯೋ ಪ್ರಸಾರ: ನ್ಯಾಯಮೂರ್ತಿಗಳು ಶಾಕ್

29/04/2026 3:58 PM

Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

29/04/2026 3:56 PM

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

29/04/2026 3:51 PM

Fact Check: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಾ? ಇಲ್ಲಿದೆ ಅಸಲಿ ಸತ್ಯ

29/04/2026 3:48 PM
State News
KARNATAKA

ಕೊಪ್ಪಳದಲ್ಲಿ 21,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ RTO ಕಚೇರಿ ‘SDA’ 

By kannadanewsnow0529/04/2026 3:51 PM KARNATAKA 1 Min Read

ಕೊಪ್ಪಳ : ಕೊಪ್ಪಳದಲ್ಲಿ ಆರ್‌ಟಿಓ ಕಚೇರಿ ಸಿಬ್ಬಂದಿ ಒಬ್ಬ 21000 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ…

BREAKING : ಉಡುಪಿಯಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬಸ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು!

29/04/2026 3:32 PM

BREAKING : ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದ ಕಾರು : ತಾಯಿ-ಮಗು ಸಾವು, ನಾಲ್ವರಿಗೆ ಗಾಯ

29/04/2026 3:18 PM

GOOD NEWS: ರಾಜ್ಯದ ಸಾರಿಗೆ ನೌಕರರಿಗೆ ಸಿಹಿಸುದ್ದಿ: 26 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ

29/04/2026 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.