Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರವಾದ ವಾರಾಣಸಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನವೇ ಐತಿಹಾಸಿಕ ರೋಡ್‌ಶೋ ಮತ್ತು ದೇವಸ್ಥಾನದ ಭೇಟಿಯ ಮೂಲಕ ಕ್ಷೇತ್ರದ ಜನಮನ ಗೆದ್ದಿದ್ದಾರೆ. 14 ಕಿಲೋಮೀಟರ್ ಮೆಗಾ ರೋಡ್‌ಶೋ: ಲೋಕೋಮೋಟಿವ್ ವರ್ಕ್ಸ್‌ನಿಂದ ಆರಂಭವಾದ ಪ್ರಧಾನಿಯವರ ರೋಡ್‌ಶೋ ಲಹರ್ತಾರಾ, ಕಚಹರಿ, ಅಂಬೇಡ್ಕರ್ ಚೌರಾಹಾ, ಚೌಕಾಘಾಟ್, ತೆಲಿಯಾಬಾಗ್, ಲಹುರಾಬೀರ್ ಮತ್ತು ಮೈದಾಗಿನ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿತು. ಸುಮಾರು 14 ಕಿಲೋಮೀಟರ್ ಉದ್ದದ ಈ ಮಾರ್ಗದುದ್ದಕ್ಕೂ ಹೂವಿನ … Continue reading Watch Video: ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಧಾನಿ ವಿಶೇಷ ಪೂಜೆ: ತ್ರಿಶೂಲ ಹಿಡಿದು ಡಮರು ನುಡಿಸಿದ ಮೋದಿ