Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: SC, ST ಸಮುದಾಯದವರನ್ನು ಕೇವಲ ಬೈದರೆ, ಜಾತಿ ಹೆಸರು ಹೇಳಿದರೆ ಅದು ದೌರ್ಜನ್ಯವಲ್ಲ: ಹೈಕೋರ್ಟ್

03/04/2026 9:40 PM

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದ ಅಭಿವೃದ್ಧಿಗಾಗಿ ಪ್ರಧಾನಿ‌ ಹುದ್ದೆಯನ್ನು‌ ಬೇರೆಯವರಿಗೆ ಬಿಟ್ಟು ಕೊಡಲಿ: ಸಚಿವ ಸಂತೋಷ್ ಲಾಡ್
KARNATAKA

ದೇಶದ ಅಭಿವೃದ್ಧಿಗಾಗಿ ಪ್ರಧಾನಿ‌ ಹುದ್ದೆಯನ್ನು‌ ಬೇರೆಯವರಿಗೆ ಬಿಟ್ಟು ಕೊಡಲಿ: ಸಚಿವ ಸಂತೋಷ್ ಲಾಡ್

By kannadanewsnow0918/02/2025 4:22 PM

ಗದಗ : ದೇಶದ ಪರಿಸ್ಥಿತಿ ಈ ಪ್ರಧಾನಿ ಹುದ್ದೆಯಲ್ಲಿರೋ ಮೋದಿಯವರಿಂದ ದಿವಾಳಿ ಎದ್ದು‌ ಹೋಗಿದ್ದು, ನಿತೀನ್ ಗಡ್ಕರಿಯಂತಹ ಸೂಕ್ತರೂ ಪ್ರಧಾನಿ ಹುದ್ದೆಗೆ ಇದ್ದಾರೆ ದೇಶದ ಹಿತದೃಷ್ಟಿಯಿಂದ ಬೇರೆಯವರಿಗೆ ಪ್ರಧಾನಿ ಹುದ್ದೆಯನ್ನು ಬಿಟ್ಟುಕೊಡುವಂತೆ ಬಿಜೆಪಿ‌ ಕಾರ್ಯಕರ್ತರಾದಿಯಾಗಿ ಮುಖಂಡರು ಧ್ವನಿಯೆತ್ತಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಮನವಿ ಮಾಡಿದರು.

ಗದಗ ಜಿಲ್ಲಾಧಿಕಾರಿಗಳ ಸಮ್ಮೇಳನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಳಿಕ‌ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಇಲ್ಲಿವರೆಗೆ ಸುಮಾರು 20ಕ್ಕೂ ಹೆಚ್ಚಿನ‌‌ ಜಿಲ್ಲೆಗಳಿಗೆ ತಾವು ಪ್ರವಾಸ ಮಾಡಿದ್ದು, ಕಾರ್ಮಿಕ‌ ಇಲಾಖೆಯ ಅಭಿವೃದ್ಧಿ ಬಗ್ಗೆ ಚರ್ಚಿಸಲು‌ ಪ್ರಗತಿಪರಿಶೀಲನಾ ಸಭೆ ನಡೆಸಿದ್ದೇನೆ. ಅದರಂತೆ ಗದಗಿಗೂ ಬಂದು‌ ಸಭೆ ನಡೆಸಲಾಗಿದೆ.

ರಾಜ್ಯದ ದೇಶದ ಸಮಸ್ಯೆಗಳ ವಿಷಯಗಳಿಗೆ ಹೆಚ್ಚು ಆದ್ಯತೆ ಕೊಡಬೇಕೇ‌ ವಿನಃ ಸಚಿವ ಸಂಪುಟ‌ ಸರ್ಜರಿ‌ ಅದು-ಇದು ಎನ್ನುವ ವಿಷಯಕ್ಕೆ ಮಹತ್ವ ನೀಡಬಾರದು.ಜನರ ಸಮಸ್ಯೆಗಳಿಗಿಂತ‌‌ ಅಭಿವೃದ್ಧಿಗಿಂತ ಸಚಿವ ಸಂಪುಟದ ವಿಷಯವೇನಷ್ಟೂ ಮಹತ್ವದ್ದಲ್ಲ.ಮಹತ್ವದ ಜನರ ವಿಚಾರಗಳಿಗೆ ಗಮನ‌ ನೀಡಬೇಕು ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ರಾಜಣ್ಣ ವಿಚಾರ ಅವರವರಿಗೆ ಬಿಟ್ಟಿದ್ದಾಗಿದೆ.ಯಾರೂ ಹೊಸ ಸಿಎಂ ವಿಚಾರವನ್ನು ತೇಲಿಬಿಟ್ಟಿದ್ದಾರೆಯೋ ಅವರನ್ನೇ ಸುದ್ದಿಗಾರರು ಪ್ರಶ್ನಿಸಬೇಕೇ ಹೊರತು ನನ್ನನ್ನಲ್ಲ.ನನಗೆ ಸಂಬಂಧವಿಲ್ಲದ ಅಥವಾ ತಿಳಿಯದೇ ಇರುವ ವಿಚಾರದ ಬಗ್ಗೆ ಮಾತನಾಡುವುದು‌ ಸೂಕ್ತವಲ್ಲ.ನಾನು‌ ಯಾರ ಪರವೂ ಅಲ್ಲ,ವಿರೋದವೂ‌ ಅಲ್ಲ.ನಾನು‌ ಕಾಂಗ್ರೆಸ್ ಪಕ್ಷದ ಪರ ಎಂದು‌ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸಂತೋಷ್ ಲಾಡ್ ಉತ್ತರಿಸಿದರು.

ಕುಂಭಮೇಳದಲ್ಲಿ ಎಷ್ಟೊಂದು ಜನರ ಸಾವಾಗಿದೆ.ಸಾವಿರಾರು ಜನರಿಗೆ ಅನಾನುಕೂಲವಾಗಿದೆ.ಈ ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ನೆರವಾಗುವಂತೆ ಸುದ್ದಿಗಾರರು ಕೇಂದ್ರವನ್ನು‌ ಪ್ರಶ್ನೆ ಮಾಡಬೇಕು ಎಂದರು.

ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಶಾಸಕರಾದ ಜಿ.ಎಸ್ ಪಾಟೀಲ್ , ಸಂಕನೂರು ಚಂದ್ರು ಲಮಾಣಿ ಹಾಗೂ‌ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಕಾರ್ಮಿಕ ಇಲಾಖೆಯ ಆಯುಕ್ತ ಗೋಪಾಲಕೃಷ್ಣ ಮತ್ತು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪೊಲೀಸರ ಭರ್ಜರಿ ಕಾರ್ಯಾಚರಣೆ: 10 ಕಂಟ್ರಿ ಪಿಸ್ತೂಲ್, 24 ಸಜೀವ ಗುಂಡು ಸೀಜ್, 10 ಮಂದಿ ಅರೆಸ್ಟ್

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಎಲ್ಲಾ ತಾಲೂಕುಗಳಿಗೂ `ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ’ ವಿಸ್ತರಣೆ.!

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಫೆ.20ರಂದು ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

Share. Facebook Twitter LinkedIn WhatsApp Email

Related Posts

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM2 Mins Read

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM1 Min Read

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM2 Mins Read
Recent News

BIG NEWS: SC, ST ಸಮುದಾಯದವರನ್ನು ಕೇವಲ ಬೈದರೆ, ಜಾತಿ ಹೆಸರು ಹೇಳಿದರೆ ಅದು ದೌರ್ಜನ್ಯವಲ್ಲ: ಹೈಕೋರ್ಟ್

03/04/2026 9:40 PM

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

03/04/2026 9:32 PM

ದಿನಕ್ಕೊಂದು ಮೊಟ್ಟೆ ತಿಂದರೆ ದೇಹದಲ್ಲಿ ಏನಾಗುತ್ತೆ ಗೊತ್ತಾ? ವೈದ್ಯರು ಬಿಚ್ಚಿಟ್ಟ ರಹಸ್ಯ!

03/04/2026 9:00 PM

BREAKING: ಭಾರತಕ್ಕೆ ಬರಬೇಕಿದ್ದ ಇರಾನ್ ತೈಲ ಹಡಗು ಈಗ ಚೀನಾ ಪಾಲು! ಗುಜರಾತ್ ತಲುಪುವ ಮೊದಲೇ ಹಾದಿ ಬದಲಿಸಿದ ಬೃಹತ್ ನೌಕೆ !

03/04/2026 8:50 PM
State News
KARNATAKA

ಸಿಡಿಲು-ಅಕಾಲಿಕ ಮಳೆ ವೇಳೆ ವಿದ್ಯುತ್ ಅವಘಡಗಳಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳು ಅತ್ಯಗತ್ಯ!

By kannadanewsnow0903/04/2026 9:32 PM KARNATAKA 2 Mins Read

ಬೆಂಗಳೂರು: ರಾಜ್ಯದ ಹಲವೆಡೆ ಅಕಾಲಿಕ ಮಳೆಯ ಆರ್ಭಟ ಆರಂಭವಾಗಿದ್ದು, ಗುಡುಗು ಮತ್ತು ಸಿಡಿಲಿನ ಅಬ್ಬರ ಜೋರಾಗಿದೆ. ಇಂತಹ ಸಂದರ್ಭದಲ್ಲಿ ಸಣ್ಣ…

BIG UPDATE: ಆರೋಗ್ಯದಲ್ಲಿ ಚೇತರಿಗೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಆಸ್ಪತ್ರೆಯಿಂದ ಡಿಸ್ಚಾರ್ಜ್

03/04/2026 7:42 PM

ರಾಜ್ಯದಲ್ಲಿ 40 ದಾಟಿದವರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಉಚಿತವಾಗಿ ಸಿಗಲಿದೆ ‘ಓದುವ ಕನ್ನಡಕ’!

03/04/2026 7:00 PM

ರೈತರು ನೀರಾವರಿ ಕಛೇರಿ ಮುಂದೆ ಹೋರಾಟ ಮಾಡಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

03/04/2026 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.