Good News: ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡರಂತೆ ‘ಪಿಎಂ ಶ್ರೀ ಶಾಲೆ’ಗಳು ಆರಂಭ | PM SHRI School

ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡರಂತೆ ಪಿಎಂ ಶ್ರೀ ಶಾಲೆಗಳನ್ನು ( PM SHRI School ) ಆರಂಭಿಸಲು ಉದ್ದೇಶಿಲಾಗಿದೆ ಎಂಬುದಾಗಿ ಸಮಗ್ರ ಶಿಕ್ಷಣ ಕರ್ನಾಟದ ನಿರ್ದೇಶಕರು ತಿಳಿಸಿದ್ದಾರೆ. ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ ಈ ಕುರಿತಂತೆ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು, ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. ಅದರಲ್ಲಿ ಕೇಂದ್ರ ಸಚಿವ ಸಂಪುಟವು ಕೇಂದ್ರ ಪ್ರಾಯೋಜಿತ ಹೊಸ ಯೋಜನೆ PM SHRi … Continue reading Good News: ರಾಜ್ಯದ ಪ್ರತಿ ತಾಲೂಕಿನಲ್ಲಿ ಎರಡರಂತೆ ‘ಪಿಎಂ ಶ್ರೀ ಶಾಲೆ’ಗಳು ಆರಂಭ | PM SHRI School